ಕಾಂಗ್ರೆಸ್ ಗ್ಯಾರಂಟಿ ಘೋಷಣೆ ವಿರುದ್ಧ ಸಿಎಂ ಗರಂ..!

  • Zee Media Bureau
  • Mar 21, 2023, 06:37 PM IST

ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬೋಗಸ ಕಾರ್ಡಗಳ ಬಿಡುಗಡೆ ಸರಣಿ ಆರಂಭಿಸಿದೆ. ಈಗಾಗಲೇ ಮೂರನ್ನು ಬಿಟ್ಟಿದೆ ಈಗ ನಾಲ್ಕನೇಯ ಬೋಗಸ್ ಕಾರ್ಡ್ ಬಿಡುಗಡೆ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.

Trending News