ಪ್ರಭಾವಿಗಳೊಂದಿಗೆ ಸ್ಯಾಂಟ್ರೋ ರವಿ ಲಿಂಕ್ ಕೇಸ್ - ಸಿಎಂ ಹೊಸ ಬಾಂಬ್

  • Zee Media Bureau
  • Jan 10, 2023, 12:36 PM IST

ಪ್ರಭಾವಿಗಳೊಂದಿಗೆ ಸ್ಯಾಂಟ್ರೋ ರವಿ ಲಿಂಕ್ ಕೇಸ್ ವಿಚಾರ..
ಯಾರು ಏನೆ ಹೇಳಿದ್ರು ತನಿಖೆಯಲ್ಲಿ ಸಂಪೂರ್ಣ ಮಾಹಿತಿ...
ಬೀದರ್‌ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ...
20 ವರ್ಷದಲ್ಲಿ ಯಾರ ಯಾರ ಜೊತೆಗೆ ರವಿಗೆ ಸಂಬಂಧವಿದೆ‌...
ಈ ಬಗ್ಗೆ ತನಿಖೆಯಾಗಲಿ ಅಂತ ಹೇಳಿದ್ದೆನೆ ಎಂದ ಸಿಎಂ...
ಯಾರಿದ್ದಾರೆ ಕಾದೂ ನೋಡಿ ಎಂದು ಬಾಂಬ್ ಹಾಕಿದ ಸಿಎಂ...
ಪರೋಕ್ಷವಾಗಿ ಮಾಜಿ ಸಿಎಂ ಎಚ್ಡಿಕೆ ಗೆ ಟಾಂಗ್ ಕೊಟ್ಟ ಸಿಎಂ 

Trending News