ಭೈರಿದೇವರಕೊಪ್ಪದ ದರ್ಗಾಕ್ಕೆ ಸಿಎಂ ಭೇಟಿ

  • Zee Media Bureau
  • Dec 24, 2022, 02:36 PM IST

ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾಗರಿಕತೆ ಬೆಳೆಯುತ್ತಿದ್ದು, ಅವಶ್ಯಕತೆಯು ಹೆಚ್ಚಿದೆ. ಅಲ್ಲದೇ ರಸ್ತೆಗಳ ವಿಸ್ತೀರ್ಣವು ಹೆಚ್ಚಾಗುತ್ತಿರುವ ಕಾರಣ ಧಾರ್ಮಿಕ ಸ್ಥಳಗಳನ್ನು ತೆರವು ಮಾಡುವುದು ಅನಿವಾರ್ಯ ಎಂದಿದ್ದಾರೆ.

Trending News