ಕೊಬ್ಬರಿ ಪ್ರತೀ ಟನ್‌ಗೆ 20 ಸಾವಿರ ರೂ. ನಿಗದಿ ಮಾಡಿ

  • Zee Media Bureau
  • Oct 5, 2023, 05:04 PM IST

ಕೊಬ್ಬರಿ ಬೆಲೆಯಲ್ಲಿ ದಿಢೀರ್ ಕುಸಿತ ಹಿನ್ನೆಲೆಯಲ್ಲಿ ತುಮಕೂರಿನ ತಿಪಟೂರಿನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ರ‍್ಯಾಲಿ ಮಾಡಿ ರೈತರು ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘ-ಹಸಿರು ಸೇನೆ ವತಿಯಿಂದ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. 

Trending News