ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ವಿಳಂಬ

  • Zee Media Bureau
  • Apr 3, 2023, 08:30 PM IST

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ ವಿಳಂಬವಾಗ್ತಿದೆ.. ಇಂದು ನಡೆಯಬೇಕಿದ್ದ ಸಭೆ ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ನಾಳೆ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ 2ನೇ ಪಟ್ಟಿ ಬಗ್ಗೆ ಪರಿಶೀಲನೆ. 

Trending News