"ಬಿಜೆಪಿ ಅಧಿಕಾರ ಬಂದಾಗಲೆಲ್ಲಾ ಪಠ್ಯ ಪುಸ್ತಕ ಕೇಸರಿಕರಣ ಆಗುತ್ತೆ"

  • Zee Media Bureau
  • May 24, 2022, 06:36 PM IST

ಬಿಜೆಪಿ ಅಧಿಕಾರ ಬಂದಾಗಲೆಲ್ಲಾ ಪಠ್ಯ ಪುಸ್ತಕ ಕೇಸರಿಕರಣ ಆಗುತ್ತದೆ. ಅವರ ಸಿದ್ಧಾಂತ ಒಪ್ಪಿ ಪ್ರಚಾರ ಮಾಡಿದವರನ್ನು ಪಠ್ಯ ಪುಸ್ತಕದಲ್ಲಿ ಸೇರಿಸುತ್ತಾರೆ. ಈ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಒಬ್ಬ ನಟ ಅಷ್ಟೇ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಅವರ ಕೈಯಲ್ಲಿ ಯಾವುದೇ ನಿರ್ಧಾರ ಇಲ್ಲ...

Trending News