ತುರ್ತು ಸುದ್ದಿಗೋಷ್ಠಿ ಕರೆದ ಕಾಂಗ್ರೆಸ್ ನಾಯಕರು

30ಕ್ಕೆ ಡಿಕೆಶಿ ನಿವಾಸದಲ್ಲಿ ಕಾಂಗ್ರೆಸ್‌ ತುರ್ತುಗೋಷ್ಠಿ ಕರೆದಿದೆ. ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ರಣದೀಪ್‌ ಸಿಂಗ್‌ ಸುರ್ಜೇವಾಲ, ಡಿಕೆಶಿ, ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

  • Zee Media Bureau
  • Feb 15, 2023, 04:13 PM IST

ಬೆಳಗ್ಗೆ 8:30ಕ್ಕೆ ಡಿಕೆಶಿ ನಿವಾಸದಲ್ಲಿ ಕಾಂಗ್ರೆಸ್‌ ತುರ್ತುಗೋಷ್ಠಿ ಕರೆದಿದೆ. ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ರಣದೀಪ್‌ ಸಿಂಗ್‌ ಸುರ್ಜೇವಾಲ, ಡಿಕೆಶಿ, ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

Trending News