ಕಾಂಗ್ರೆಸ್ ಪಾದಯಾತ್ರೆಗೆ ಮಳೆ ಅಡ್ಡಿ

  • Zee Media Bureau
  • Aug 10, 2022, 06:33 PM IST

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಿನ್ನೆಲೆ ಬಾಗಲಕೋಟೆಯ ಬಾದಾಮಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಗೆ ಮಳೆ ಅಡ್ಡಿಯಾಗಿದೆ. ಮಳೆ ಬಂದ ಹಿನ್ನೆಲೆ ಕಾಂಗ್ರೆಸ್‌ ಕಾರ್ಯಕರ್ತರು ಮರದ ಅಡಿಯಲ್ಲಿ ಆಶ್ರಯ ಪಡೆದಿದ್ದಾರೆ..

Trending News