ಉಪಸಭಾಪತಿ ಆನಂದ ಮಾಮನಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

  • Zee Media Bureau
  • Aug 12, 2022, 05:36 PM IST

ಉಪಸಭಾಪತಿ ಆನಂದ ಮಾಮನಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ. 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಕಾಂಗ್ರೆಸ್‌ ಪಾದಯಾತ್ರೆ ನಡೆಸುತ್ತಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲ್ಲಿ ಸತೀಶ್ ಜಾರಕಿಹೊಳಿ ಮತ್ತು ವಿಶ್ವಾಸ ವೈದ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು.

Trending News