ಬಾಗಲಕೋಟೆಯಲ್ಲಿಂದು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

  • Zee Media Bureau
  • Feb 15, 2023, 04:13 PM IST

ಬಾಗಲಕೋಟೆಯ ಕಲಾದಗಿ ಗ್ರಾಮದಲ್ಲಿ ಇಂದು ಪ್ರಜಾಧ್ವನಿ ಯಾತ್ರೆ ನಡೆಯಲಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ 2ನೇ ಹಂತದ ಯಾತ್ರೆ ನಡೆಯಲಿದೆ.. ಗುರುಲಿಂಗೇಶ್ವರ ಶಾಲಾ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ..

Trending News