ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಳ್ತಿದೆ ಎಂದು ಆರೋಪ

  • Zee Media Bureau
  • Jun 14, 2022, 07:42 AM IST

ಸೋನಿಯಾ, ರಾಹುಲ್ ಗಾಂಧಿಗೆ ಇಡಿ ನೋಟಿಸ್ ಹಿನ್ನೆಲೆ ..ಇಡಿ ನೋಟಿಸ್ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ..ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ನೋಟಿಸ್ ಜಾರಿ..ಇಂದು ರಾಹುಲ್ ಗಾಂಧಿ ಇಡಿ ಮುಂದೆ ವಿಚಾರಣೆಗೆ ಹಾಜರು ..

Trending News