ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸೇರಿ ಹಲವರು ಭಾಗಿ

  • Zee Media Bureau
  • Jan 23, 2023, 05:44 PM IST

ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಾಯಕರ ಬೃಹತ್ ಪ್ರತಿಭಟನೆ. ಬೆಂಗಳೂರಿನ ಟ್ರಿನಿಟಿ ಸರ್ಕಲ್‌ನಿಂದ ಮೌನ ಹೋರಾಟ. ಬೆಂಗಳೂರಿನ 300ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಪ್ರೊಟೆಸ್ಟ್‌.

Trending News