ಇಂದು ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ

  • Zee Media Bureau
  • Apr 6, 2023, 12:58 PM IST

ಈಗಾಗಲೇ ಸ್ಕ್ರೀನಿಂಗ್‌ ಕಮಿಟಿ ಮೀಟಿಂಗ್‌ ಮುಗಿದಿದೆ. ಟಿಕೆಟ್ ಸಂಬಂಧ ಸ್ಕ್ರೀನಿಂಗ್ ಕಮಿಟಿ, ಸಿಇಸಿ ಸಭೆ ಆಗಿದೆ. ಮಧ್ಯಾಹ್ನ ಮತ್ತೊಂದು ಸಭೆ ನಡೆಸಿ ಚರ್ಚೆ ಮಾಡುತ್ತೇವೆ ಎಂದು ದೆಹಲಿಯಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ರು. 

Trending News