ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ

  • Zee Media Bureau
  • Mar 30, 2023, 06:19 PM IST

ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಬಾಕಿ ಉಳಿದ 55 ಕ್ಷೇತ್ರಗಳ ಬಗ್ಗೆ ನಾಯಕರ ಸಮಾಲೋಚನೆ ನಡೆಯಲಿದೆ. ಈಗಾಗಲೇ 45 ʻಕೈʼ ಕಮಿಟಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.. 

Trending News