ಅಧಿಕ ಸ್ಥಾನ ಪಡೆಯುವ ಮೂಲಕ ಕಾಂಗ್ರೆಸ್‌ ಜಯಭೇರಿ

  • Zee Media Bureau
  • May 14, 2023, 03:31 PM IST

ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳ ಭವಿಷ್ಯದಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಕರುನಾಡಿನಲ್ಲಿ ಮೋದಿ ಮೋಡಿ ಮಾಡುತ್ತೆ ಎಂದುಕೊಂಡಿದ್ದ ಕಮಲ ಬಾಡಿ ಹೋಗಿದೆ. ಇದೆಲ್ಲದರ ಜೊತೆಗೆ ಕೆಲ ಅಚ್ಚರಿಯ ರಾಜಕೀಯ ಬೆಳವಣಿಗೆಗಳು ಕೂಡ ರಾಜ್ಯದ ಜನರಿಗೆ ಶಾಕ್‌ ನೀಡಿವೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ.

Trending News