ಈ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಕೊತ್ತಂಬರಿ ಸೊಪ್ಪು

  • Zee Media Bureau
  • Jul 6, 2022, 08:27 AM IST

ಭಾರತೀಯ ಖಾದ್ಯಗಳಲ್ಲಿ ಸಾಮಾನ್ಯವಾಗಿ ಅಲಂಕಾರಕ್ಕಾಗಿ ಕೊತ್ತಂಬರಿ ಸೊಪ್ಪನ್ನು ಬಳಸಲಾಗುತ್ತದೆ. ಆದರೆ, ಇದು ಕೇವಲ ಆಹಾರವನ್ನು ಆಕರ್ಷಕವಾಗಿ ಕಾಣಲು ಮಾತ್ರ ಅಂತ ಅನ್ಕೋಬೇಡಿ, ಹಲವು ಆರೋಗ್ಯ ಸಮಸ್ಯೆಗಳಿಗೂ ಇದು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತೆ. ಇದರ ಪ್ರಯೋಜನಗಳ ಬಗ್ಗೆ ತಿಳಿಯೋಣ...

Trending News