ಕುಮಾರಸ್ವಾಮಿ ವಿರುದ್ಧ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ

  • Zee Media Bureau
  • Aug 13, 2022, 07:47 PM IST

30ವರ್ಷಗಳ ಹಿಂದೆ ನನಗೆ ಬೆದರಿಕೆ ಹಾಕಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನನ್ನ ಬಳಿ ಹಣ ಪಡೆದಿದ್ರು ಎಂದು ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.. ಕುಮಾರಸ್ವಾಮಿ ಈಗ ನನ್ನ ವಿರುದ್ಧ ಅವಹೇಳನವಾಗಿ ಮಾತನಾಡ್ತಿದ್ದಾರೆ‌. ತಾಲೂಕಿನಲ್ಲಿ ಕುಮಾರಸ್ವಾಮಿ ಏನು‌ ಮಾಡ್ತಿದ್ದಾರೆ ಅಂತ ಗೊತ್ತಿದೆ. ಕ್ಷೇತ್ರದಲ್ಲಿ ರಾಜಕೀಯವಾಗಿ ಯಾರನ್ನೂ ಮುಂದೆ ಬರಲು ಅವರು ಬಿಡಲ್ಲ ಎಂದು ಆರೋಪಿಸಿದ್ದಾರೆ.

Trending News