ಸಿಪಿ ಯೋಗೇಶ್ವರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

  • Zee Media Bureau
  • Dec 25, 2022, 12:05 PM IST

ಮಾಜಿ ಶಾಸಕರು ಹತಾಶರಾಗಿದ್ದಾರೆ ಎಂದು ಕಾಣಿಸುತ್ತಿದೆ. ಅವರ ಮಾತುಗಳಲ್ಲಿ ಕ್ಲೀಯರ್ ಆಗಿ ಅರ್ಥ ಆಗ್ತಾ ಇದೆ ಎಂದು ಸಿಪಿ ಯೋಗೆಶ್ವರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ರು.

Trending News