ಮಕ್ಕಳೊಂದಿಗೆ ಜನ್ಮದಿನ ಆಚರಿಸಿದ ಕ್ರೇಜಿಸ್ಟಾರ್

  • Zee Media Bureau
  • May 31, 2022, 05:34 AM IST

ಕ್ರೇಜಿ ಸ್ಟಾರ್ ರವಿಚಂದ್ರನ್ 61ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.ಈ ಸಂದರ್ಭದಲ್ಲಿ ಮೀಡಿಯಾ ಮುಂದೆ ಮಾತನಾಡಿದ ಕ್ರೇಜಿ ಸ್ಟಾರ್ ಒಂದಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ.ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

Trending News