ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರೋ ಮಳೆಗೆ ಜನ ಜೀವನ ಅಸ್ತವ್ಯಸ್ತ

  • Zee Media Bureau
  • May 21, 2022, 06:19 PM IST

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರೋ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಫಸಲಿಗೆ ಬಂದ ಜಮೀನುಗಳಲ್ಲಿ ನೀರು ನಿಂತು ರಾಜ್ಯದ ರೈತ ಕಂಗಾಲಾಗಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

Trending News