ಬಜರಂಗದಳ ಬ್ಯಾನ್ ಮಾಡ್ತೀವಿ ಅನ್ನೋದೇ ಅಕ್ಷಮ್ಯ ಅಪರಾಧ: ಸಿ.ಟಿ.ರವಿ

  • Zee Media Bureau
  • May 3, 2023, 11:49 PM IST

ಬಜರಂಗದಳ ಬ್ಯಾನ್ ಮಾಡ್ತೀವಿ ಅನ್ನೋದೇ ಅಕ್ಷಮ್ಯ ಅಪರಾಧ. ಈ ವಿಚಾರದಲ್ಲಿ ಕಾಂಗ್ರೆಸ್ ತಕ್ಷಣ ಕ್ಷಮೆಯಾಚನೆ ಮಾಡಬೇಕು ಎಂದು ಚಿಕ್ಕಮಗಳೂರಲ್ಲಿ ಶಾಸಕ ಸಿ.ಟಿ.ರವಿ ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.

Trending News