ಅಡುಗೆ ಅನಿಲ ಸೋರಿಕೆಯಿಂದ ಹೊತ್ತಿ ಉರಿದ ಸಿಲಿಂಡರ್

  • Zee Media Bureau
  • Jun 15, 2022, 11:56 AM IST

ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಹೊತ್ತಿ ಉರಿದ ಸಿಲಿಂಡರ್. ತಕ್ಷಣ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ.

Trending News