ಕೊಲೆ ಆರೋಪದಲ್ಲಿ ಬಂಧನವಾಗಿರುವ ದರ್ಶನ್‌ಗೆ ಸಂಕಷ್ಟ

  • Zee Media Bureau
  • Jun 19, 2024, 12:03 PM IST

ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್‌ ಖಡಕ್‌ ಸೂಚನೆ ನೀಡಿದ್ದಾರೆ. ಹೀಗಾಗಿ, ನಟ ದರ್ಶನ್‌ ಮತ್ತೊಂದು ಸಂಕಷ್ಟ ಎದುರಾಗಿದ್ದು, ರಾಜಕಾಲು ಒತ್ತುವರಿ ಹಿನ್ನೆಲೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ತೆರವು ಮಾಡ್ತಾರೆ ಎನ್ನಲಾಗಿದೆ. 

Trending News