ಸಿನಿಮಾ ರಂಗಕ್ಕೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ಎಂಟ್ರಿ..!

  • Zee Media Bureau
  • Aug 8, 2022, 02:08 PM IST

ಕನಸಿನ ರಾಣಿ ಮಾಲಾಶ್ರೀ ಪುತ್ರಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ, ತುರುಣ್‌ ಸುದೀರ್‌ ನಿರ್ದೇಶನದ ಚಿತ್ರದಲ್ಲಿ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿಯಾಗಿ ನಟಿಸ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ದಿನ ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಚಿತ್ರದ ಮಹೂರ್ತ ನೆರವೇರಿದೆ.

Trending News