ಕಾಂಗ್ರೆಸ್ ವಿರುದ್ಧ ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ

  • Zee Media Bureau
  • Jan 6, 2023, 10:47 PM IST

ʻಕಾಂಗ್ರೆಸ್‌ಗೆ ಅಧಿಕಾರ ಕೊಟ್ರೆ ಭಯೋತ್ಪಾದಕರಿಗೆ ಕೊಟ್ಟಂತೆʼ. ʻದೇಶದಲ್ಲಿ ಕಾಂಗ್ರೆಸ್ ಹೈಕಮಾಂಡ್ ಪವರ್‌ಲೆಸ್ʼ ಆಗಿದೆ ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ರು.

Trending News