ಡಿಡಿಪಿಐ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ..!

  • Zee Media Bureau
  • Jul 22, 2023, 02:02 PM IST

ಡಿಡಿಪಿಐ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ..! ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ರೇಡ್‌ ಡಿಡಿಪಿಐ ಅಂದಾನೆಪ್ಪ ಒಡಿಗೇರಿ ಎಂಬುವವರು ಬಲೆಗೆ.! ರಟ್ಟಿಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ 7 ಸಾವಿರ ರೂ.ಲಂಚದ ಹಣ ಸ್ವೀಕರಿಸುತ್ತಿದ್ದಾಗ ಟ್ರ್ಯಾಪ್

Trending News