ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮರಾದ ಯೋಧರಿಗೆ ರಾಜನಾಥ್‌ ಸಿಂಗ್‌ ಪುಷ್ಪ ನಮನ

  • Zee Media Bureau
  • Jul 26, 2023, 03:08 PM IST

ಇಂದು 24ನೇ ಕಾರ್ಗಿಲ್ ವಿಜಯ್ ದಿವಸ್‌ ಹಿನ್ನೆಲೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪ ನಮನ ಸಲ್ಲಿಸಿದರು.

Trending News