ಮಂಡ್ಯದಲ್ಲಿ ಮೆಗಾ ಡೇರಿ ಉದ್ಘಾಟನೆಗೆ ಬಂದ ದೊಡ್ಡಗೌಡ್ರು

  • Zee Media Bureau
  • Dec 31, 2022, 07:15 PM IST

ಮಂಡ್ಯದಲ್ಲಿ ಮೆಗಾ ಡೈರಿ ಉದ್ಘಾಟಿಸಿದ ಅಮಿತ್‌ ಶಾ, ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಂಡ ದೇವೇಗೌಡ್ರು, ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ನಿರ್ಮಾಣ, ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟನೆ, 47 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ ಮೆಗಾ ಡೈರಿ,

Trending News