HDK ಏಕಾಂಗಿಯಾಗಿ ನಿಂತು ರೈತರ ಸಾಲ ಮನ್ನಾ ಮಾಡಿದ್ದಾರೆ: ದೇವೇಗೌಡ

  • Zee Media Bureau
  • May 3, 2023, 11:49 PM IST

ದೇಶದಲ್ಲಿ ಯಾವ ಸಿಎಂ ದೊಡ್ಡಮಟ್ಟದಲ್ಲಿ ಸಾಲಮನ್ನಾ ಮಾಡಿಲ್ಲ. HDK ಏಕಾಂಗಿಯಾಗಿ ನಿಂತು ರೈತರ ಸಾಲ ಮನ್ನಾ ಮಾಡಿದ್ದಾರೆ ಎಂದು ಚನ್ನಪಟ್ಟಣದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ರು. ದಯಮಾಡಿ ಜೆಡಿಎಸ್‌ ಪಕ್ಷದ ಬಗೆಗಿನ ಟೀಕೆಗಳನ್ನ ನಿಲ್ಲಿಸಿ. ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಬೆಂಬಲ ಇದೆ. ಇಲ್ಲಿಯೂ ಪ್ರಾದೇಶಿಕ ಪಕ್ಷ ಉಳಿಸಿ, ಬೆಳೆಸಿ ಎಂದು ಮನವಿ ಮಾಡಿದ್ರು.

Trending News