ಟಿಕೆಟ್ ಡೀಲ್ ಸಂಬಂಧ 68 ಸಾಕ್ಷ್ಯಗಳನ್ನ ಕಲೆ ಹಾಕಿದ ಸಿಸಿಬಿ

  • Zee Media Bureau
  • Nov 2, 2023, 05:30 PM IST

 ಚೈತ್ರಾ ವಂಚನೆ ಪ್ರಕರಣದ ತನಿಖೆ ಪೂರ್ಣಗೊಳಿಸಿದ ಸಿಸಿಬಿ. ಟಿಕೆಟ್ ಡೀಲ್ ಸಂಬಂಧ 68 ಸಾಕ್ಷ್ಯಗಳನ್ನ ಕಲೆ ಹಾಕಿದ ಸಿಸಿಬಿ. ತನಿಖೆ ಪೂರ್ಣಗೊಳಿಸಿ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿಸಿಬಿ ಸಿದ್ಧತೆ. ಚೈತ್ರಾ ಆ್ಯಂಡ್​ ಗ್ಯಾಂಗ್‌ ವಿರುದ್ಧ ದೋಷಾರೋಪಣೆ ಪಟ್ಟಿ ಸಿದ್ಧತೆ.
 

Trending News