Karnataka Election Videos: ನನ್ನ ನಾಮಪತ್ರದಲ್ಲಿ ಯಾವುದೇ ತೊಂದರೆ ಇಲ್ಲ: ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ್

  • Zee Media Bureau
  • Apr 22, 2023, 09:54 AM IST

ನನ್ನ ನಾಮಪತ್ರ ಕ್ರಮಬದ್ಧವಾಗಿದೆ. ಯಾವುದೇ ತೊಂದರೆ ಇಲ್ಲ. ಎಲ್ಲವನ್ನೂ ಚುನಾವಣಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಇಲ್ಲಸಲ್ಲದವರ ಆರೋಪಕ್ಕೆ ಉತ್ತರ ಕೊಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ್ ಹೇಳಿದ್ದಾರೆ

Trending News