ಬಿರು ಬಿಸಿಲಲ್ಲಿ ಈ 4 ಜ್ಯೂಸ್ ಸಾಕು..! ಟ್ರೈ ಮಾಡಿ ನೋಡಿ

  • Zee Media Bureau
  • Mar 27, 2023, 11:50 AM IST

ಕೆಟ್ಟ ಆಹಾರ ಪದ್ಧತಿ ಮತ್ತು ಆಧುನಿಕ ಜೀವನಶೈಲಿಯಿಂದ ಅನೇಕ ಜನರು ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅನೇಕರು ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗೆ ಒಳಗಾಗಿದ್ದಾರೆ. ಇಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಇದೀಗ ಬೇಸಿಗೆ ಹತ್ತಿರವಾಗುತ್ತಿದೆ. ಈ ಸಂದರ್ಭದಲ್ಲಿ ಮಧುಮೇಹ ನಿಯಂತ್ರಣದ ಜೊತೆಗೆ ಬಿಸಿಲಿನ ಬೇಗೆಯಿಂದ ಸುಧಾರಿಸಿಕೊಳ್ಳಲು ಮಧುಮೇಹಿಗಳು ಯಾವ ಪಾನೀಯಗಳನ್ನು ಸೇವಿಸಬೇಕು ಎಂದು ತಿಳಿಯೋಣ.

Trending News