ಆಗ ಬೊಮ್ಮಾಯಿ ನೈತಿಕತೆ ಎಲ್ಲಿಗೆ ಹೋಗಿತ್ತು

  • Zee Media Bureau
  • Mar 31, 2023, 01:19 PM IST

ಬಿಜೆಪಿ ಶಾಸಕರಿಗೆ ಡಿಕೆಶಿ ಕರೆ ಮಾಡಿ ಆಹ್ವಾನ ನೀಡಿರೋ ವಿಚಾರ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಿಜೆಪಿಯ 18 ಶಾಸಕರನ್ನು ಕರೆದುಕೊಂಡು ಹೋದರಲ್ಲಾ ಆಗ ಅವರ ನೈತಿಕತೆ ಎಲ್ಲಿಗೆ ಹೋಗಿತ್ತು? ಎಂದು ಪ್ರಶ್ನೆ ಮಾಡಿದ್ದಾರೆ. 

Trending News