ಇಡಿ, ಐಟಿ ಎಲ್ಲವೂ BJPಯವರ ಕೈಯಲ್ಲಿದೆ: ಮಲ್ಲಿಕಾರ್ಜುನ ಖರ್ಗೆ

  • Zee Media Bureau
  • Apr 25, 2023, 08:03 PM IST

ಕರ್ನಾಟಕ, ಗುಜರಾತ್, ಗೋವಾ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರ ಕಳ್ಳತನ ಆಗಿದೆ. ಇಡಿ, ಐಟಿ ಎಲ್ಲವೂ BJPಯವರ ಕೈಯಲ್ಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.. ರಾಜ್ಯದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ 40% ಕಮಿಷನ್‌ನಿಂದ ವಿಫಲವಾಗಿದೆ. ಬಿಜೆಪಿಯವರೇ ಎಲ್ಲಾ ಕಡೆ ಎಟಿಎಂ ಇಟ್ಟಿದ್ದಾರೆ.ದುಡ್ಡಿನ ಮೇಲೆ ಬಿಜೆಪಿ ಚುನಾವಣೆ ನಡೆಸ್ತಾ ಇದೆ, ಮನಿ ಮತ್ತು‌ ಮಸಲ್ ಪವರ್ ಬಳಸ್ತಾ ಇದ್ದಾರೆ ಎಂದು ಖರ್ಗೆ ಆರೋಪ ಮಾಡಿದ್ದಾರೆ.

Trending News