89 ಅಭ್ಯರ್ಥಿಗಳ ಹೆಸರನ್ನು ಕೈಬಿಟ್ಟ ಶಿಕ್ಷಣ ಇಲಾಖೆ

  • Zee Media Bureau
  • Nov 25, 2022, 05:16 PM IST

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಹುದ್ದೆಗೆ ಆಯ್ಕೆಯಾದ 89 ಅಭ್ಯರ್ಥಿಗಳನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ ಎಂಬ ಆರೋಪ ಕೇಳಿಬಂದಿದೆ.. ವಿವಾಹಿತ ಮಹಿಳಾ ಅಭ್ಯರ್ಥಿಗಳು ಗಂಡನ ಆದಾಯ ಪ್ರಮಾಣ ಸಲ್ಲಿಸಬೇಕಿತ್ತು.. ಆದರೆ ಕೆಲವರು ತಂದೆಯ ಆದಾಯ ಪ್ರಮಾಣ ಪತ್ರ ನೀಡಿ ಎಡವಟ್ಟು ಮಾಡಿಕೊಂಡಿದ್ದಾರೆ..

Trending News