ದಸರಾ ಗಜಪಡೆಗೆ ಅದ್ಧೂರಿ ಸ್ವಾಗತ

  • Zee Media Bureau
  • Aug 8, 2022, 02:10 PM IST

ವಿಶ್ವವಿಖ್ಯಾತ ನಾಡಹಬ್ಬ ದಸರೆಯ ಮೊದಲ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ನಾಗರಹೊಳೆ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಲಾಯ್ತು. 

Trending News