ಇಂದಿನಿಂದ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿರುವ ಟೀಂ ಇಂಡಿಯಾ

30 ರಿಂದ ಆಡಲಿದೆ.

  • Zee Media Bureau
  • Jul 13, 2022, 06:35 PM IST

ಟಿ20 ಸರಣಿಯಲ್ಲಿ ಇಂಗ್ಲೆಂಡ್ ಅನ್ನು 2-1 ಅಂತರದಿಂದ ಸೋಲಿಸಿದ ನಂತರ ಟೀಮ್ ಇಂಡಿಯಾದ ಉತ್ಸಾಹ ಹೆಚ್ಚಾಗಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಲಂಡನ್‌ನ 'ದಿ ಓವಲ್' ಮೈದಾನದಲ್ಲಿ ನಾಳೆ ಸಂಜೆ 5:30 ರಿಂದ ಆಡಲಿದೆ.

Trending News