"ತಾಕತ್ತಿದ್ದರೆ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯಾಗಿ ಪಕ್ಷ ಸಂಘಟನೆ ಮಾಡಲಿ"

  • Zee Media Bureau
  • Apr 25, 2023, 08:09 PM IST

ತಾಕತ್ತಿದ್ದರೆ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯಾಗಿ ಪಕ್ಷ ಸಂಘಟನೆ ಮಾಡಲಿ. ಸಿಎಂ, ವಿಪಕ್ಷ ನಾಯಕ ಸ್ಥಾನ ಇಲ್ಲ ಅಂದ್ರೆ ಕಾಂಗ್ರೆಸ್ಸಿಗೆ ಒದ್ದು ಬರ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Trending News