ಪೊಲೀಸ್ ಕಮಿಷನರ್ ವಿರುದ್ಧ ಮಾತಾಡಿದಕ್ಕೆ PSI ಅಕ್ರಮ ರಿವೀಲ್‌

  • Zee Media Bureau
  • May 4, 2022, 11:05 PM IST

ಪಿಎಸ್‌ಐ ಅಕ್ರಮದಲ್ಲಿ ಬಿಜೆಪಿ ನಾಯಕರ ನೇರ ಕೈವಾಡವಿದೆ ಎಂದು ಆರೋಪ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ.ಪ್ರಕರಣ ಮುಚ್ಚಿಹಾಕಲು ನಿಷ್ಟಾವಂತ ಅಧಿಕಾರಿಯನ್ನ ಟಾರ್ಗೆಟ್‌ ಮಾಡಿದ್ರು.ಈ ಪ್ರಕರಣದಲ್ಲಿ ಸಾಕಷ್ಟು ಪೊಲೀಸರ ಕೈವಾಡ ಇದೆ ಎಂದು ಅವರು ಆರೋಪಿಸಿದ್ದಾರೆ.

Trending News