ಮೈಸೂರಿನಲ್ಲಿ ನೂತನ ಸಚಿವ ಎಂ.ಬಿ.ಪಾಟೀಲ್‌ ಸ್ಫೋಟಕ ಹೇಳಿಕೆ

50 ಸೂತ್ರವಿಲ್ಲ, ರಾಜ್ಯದಲ್ಲಿ ಯಾವುದೇ ಅಧಿಕಾರ ಹಂಚಿಕೆ ಬಗ್ಗೆ ಮಾಹಿತಿ ಇಲ್ಲ. ಐದು ವರ್ಷ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಮೈಸೂರಿನಲ್ಲಿ ನೂತನ ಸಚಿವ ಎಂ.ಬಿ.ಪಾಟೀಲ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

  • Zee Media Bureau
  • May 23, 2023, 01:54 PM IST

ಅಧಿಕಾರ ಹಂಚಿಕೆಯಲ್ಲಿ ಯಾವುದೇ 50:50 ಸೂತ್ರವಿಲ್ಲ, ರಾಜ್ಯದಲ್ಲಿ ಯಾವುದೇ ಅಧಿಕಾರ ಹಂಚಿಕೆ ಬಗ್ಗೆ ಮಾಹಿತಿ ಇಲ್ಲ. ಐದು ವರ್ಷ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಮೈಸೂರಿನಲ್ಲಿ ನೂತನ ಸಚಿವ ಎಂ.ಬಿ.ಪಾಟೀಲ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

Trending News