ಪ್ರತಿಷ್ಠಿತ ಕಂಪನಿ ಹೆಸರಲ್ಲಿ ನಕಲಿ ಮದ್ಯ ತಯಾರಿಕೆ

  • Zee Media Bureau
  • Dec 16, 2024, 12:55 PM IST

ಪ್ರತಿಷ್ಠಿತ ಕಂಪನಿ ಹೆಸರಲ್ಲಿ ನಕಲಿ ಮದ್ಯ ತಯಾರಿಕೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರ ದಾಳಿ 590 ಲೀಟರ್ ಸ್ಪಿರಿಟ್, 30 ಲೀಟರ್ ನಕಲಿ ಮದ್ಯ ಜಪ್ತಿ ಮಂಡ್ಯ ಅಬಕಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ ಮಂಡ್ಯ ನಗರದ ಚಿಕ್ಕೇಗೌಡನದೊಡ್ಡಿಯಲ್ಲಿ ಘಟನೆ ಒಂಟಿ ಮನೆಯಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯ ತಯಾರಿಕೆ

Trending News