ಫಡ್ನವೀಸ್ 'ಮಹಾ' ಮುಂದಿನ ಮುಖ್ಯಮಂತ್ರಿ?

  • Zee Media Bureau
  • Jun 30, 2022, 03:45 PM IST

ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಬಿಜೆಪಿ ನಾಯಕರು ಸಂಭ್ರಮಾಚರಣೆ ನಡೆಸಿದ್ದಾರೆ.. ಉದ್ಧವ್ ರಾಜೀನಾಮೆ ಬೆನ್ನಲ್ಲೇ ಕಮಲ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಖಾಸಗಿ ಹೋಟೆಲ್‌ನಲ್ಲಿ ಮಾಜಿ ಸಿಎಂ ಫಡ್ನವೀಸ್‌ಗೆ ಸಿಹಿ ತಿನ್ನಿಸಿ ಬಿಜೆಪಿ ನಾಯಕರು ಶುಭ ಕೋರಿದ್ದಾರೆ. 

Trending News