ಸಿಎಂ ಸಿದ್ದರಾಮಯ್ಯ ಭೇಟಿಗೆ ಬರುತ್ತಿರುವ ಅಭಿಮಾನಿಗಳು

  • Zee Media Bureau
  • May 22, 2023, 06:29 PM IST

ಇಂದಿನಿಂದ 3 ದಿನಗಳ ಕಾಲ ವಿಧಾನಸೌಧದಲ್ಲಿ ಅಧಿವೇಶನ. ಸಿಎಂ ಸಿದ್ದರಾಮಯ್ಯ ಭೇಟಿಗೆ ಬರುತ್ತಿರುವ ಅಭಿಮಾನಿಗಳು. ತಮ್ಮ ನಿವಾಸದಲ್ಲಿರುವ ನೂತನ ಸಿಎಂ ಸಿದ್ದರಾಮಯ್ಯ ಭೇಟಿ ಮಾಡುತ್ತಿರುವ ಫ್ಯಾನ್ಸ್‌. 11 ಗಂಟೆಗೆ ವಿಧಾನಸೌಧಕ್ಕೆ ತೆರಳಲಿರುವ ಸಿದ್ದರಾಮಯ್ಯ. ಇಂದು 11 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿರುವ ಅಧಿವೇಶನ.

Trending News