ರಾಗಿ ಬೆಳೆಗೆ ಬೆಂಬಲ ಬೆಲೆ ಸಿಗದೆ ರೈತರ ಪರದಾಟ

ಜಿಲ್ಲೆಯಲ್ಲಿ ಹೆಚ್ಚು ರಾಗಿ ಬೆಳೆ ಬೆಳೆಯುತ್ತಾರೆ. ಕೃಷಿ ಮಂತ್ರಿಗಳ ಉಸ್ತುವಾರಿ ಜಿಲ್ಲೆಯಲ್ಲಿಯೇ ರೈತರು ಬೆಂಬಲ ಬೆಲೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

  • Zee Media Bureau
  • Apr 25, 2022, 03:20 PM IST

ಚಿತ್ರದುರ್ಗ : ಜಿಲ್ಲೆಯಲ್ಲಿ ಹೆಚ್ಚು ರಾಗಿ ಬೆಳೆ ಬೆಳೆಯುತ್ತಾರೆ. ಕೃಷಿ ಮಂತ್ರಿಗಳ ಉಸ್ತುವಾರಿ ಜಿಲ್ಲೆಯಲ್ಲಿಯೇ ರೈತರು ಬೆಂಬಲ ಬೆಲೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

Trending News