ತಟ್ಟೆ ಹಣಕ್ಕಾಗಿ ಅರ್ಚಕರ ನಡುವೆ ಮಾರಾಮಾರಿ- ವಿಡಿಯೋ ವೈರಲ್

  • Zee Media Bureau
  • Jan 17, 2023, 04:06 PM IST

ಭಕ್ತರಿಂದ ತಟ್ಟೆಗೆ ಬೀಳುವ ಹಣದ ವಿಚಾರಕ್ಕೆ ಅರ್ಚಕ‌ ಕುಟುಂಬಕ್ಕೆ ಸೇರಿದ ಅಣ್ಣ- ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. 

Trending News