ಹಿರಿಯ ನಟ ಅನಂತ್ ನಾಗ್ ಅವರಿಗೆ ಡಾಕ್ಟರೇಟ್ ಪದವಿ ಪ್ರಧಾನ ಸಮಾರಂಭ!

  • Zee Media Bureau
  • Oct 7, 2022, 10:51 PM IST

ಹಿರಿಯ ನಟ ಅನಂತನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ್ ಶುಕ್ರವಾರ ಅನಂತನಾಗ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. 

Trending News