ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು

  • Zee Media Bureau
  • Mar 31, 2023, 05:32 PM IST

ಕ್ರೀಡಾ ಮತ್ತು ರೇಷ್ಮೆ ಸಚಿವ ನಾರಾಯಣಗೌಡ ವಿರುದ್ಧ FIR ದಾಖಲಾಗಿದೆ.. ನಿನ್ನೆ ಸಚಿವ ಕೆ.ಸಿ.ಎನ್ ಭಾವಚಿತ್ರ ಇದ್ದ 500 ಬ್ಯಾಗ್ ಜಪ್ತಿ ಮಾಡಲಾಗಿತ್ತು. ಈ ಬಗ್ಗೆ ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.. 

Trending News