ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು

  • Zee Media Bureau
  • Jul 28, 2023, 06:17 PM IST

ನಿನ್ನೆ ಪ್ರತಿಭಟನೆ ಮಾಡಿದವರ ವಿರುದ್ಧ FIR. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ದ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲು.

Trending News