ಮೊದಲ ಆಷಾಢ ಶುಕ್ರವಾರ- ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರ

  • Zee Media Bureau
  • Jul 1, 2022, 02:58 PM IST

ಆಷಾಢಮಾಸದ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದೆ.. ಅಧಿದೇವತೆ ಚಾಮುಂಡಿ ತಾಯಿಗೆ ಆಷಾಢಮಾಸದ ಮೊದಲ ಶುಕ್ರವಾರದ ಪೂಜೆಗಳು ನಡೆಯುತ್ತಿವೆ. ಜಿಲ್ಲಾಡಳಿತ ಹಾಗೂ ಚಾಮುಂಡಿಬೆಟ್ಟದ ಆಡಳಿತ ಮಂಡಳಿ ಸಹಯೋಗದಲ್ಲಿ ದೇವಾಲಯ ಸಿಂಗರಿಸಲಾಗಿದೆ. ಬಗೆ ಬಗೆಯ ಹೂವುಗಳಿಂದ‌ ಅಲಂಕರಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. 

Trending News