ಅಗಸೆ ಬೀಜವನ್ನು ಸೇವಿಸುವುದರಿಂದ ಸಿಗುವ ಪ್ರಯೋಜನಗಳಿವು

  • Zee Media Bureau
  • May 23, 2022, 08:52 AM IST

ಅಗಸೆ ಬೀಜ ಪ್ರತಿ ಮನೆಯಲ್ಲಿಯೂ ಸುಲಭವಾಗಿ ಲಭ್ಯವಿರುವ ವಸ್ತುಗಳಲ್ಲಿ ಒಂದಾಗಿದೆ. ಇದು ಆಹಾರದ ರುಚಿ ಹೆಚ್ಚಿಸುವುದು ಮಾತ್ರವಲ್ಲ ಹಲವು ಗಂಭೀರ ಕಾಯಿಲೆಯಿಂದಲೂ ನಮ್ಮನ್ನು ರಕ್ಷಿಸುತ್ತದೆ. ಅಗಸೆ ಬೀಜವನ್ನು ಸೇವಿಸುವುದರಿಂದ ಸಿಗುವ ಪ್ರಯೋಜನಗಳನ್ನು ತಿಳಿಯೋಣ...

Trending News